Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 33 - Al-Ahzab
Translation by Abdussalam Puthige — Permalink
Verse 43 — Surah Al-Ahzab 33:43
ಅವರು ಅವನನ್ನು ಕಾಣುವ ದಿನ ಅವರನ್ನು ‘ಸಲಾಮ್’(ಶಾಂತಿ) ಎಂದು ಹರಸಲಾಗುವುದು ಮತ್ತು ಅವನು ಅವರಿಗಾಗಿ ಬಹಳ ಶ್ರೇಷ್ಠ ಪ್ರತಿಫಲವನ್ನು ಸಿದ್ಧಗೊಳಿಸಿಟ್ಟಿರುವನು