Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 47 — Surah Al-Ahzab 33:47

ಮತ್ತು ನೀವು ಧಿಕ್ಕಾರಿಗಳ ಹಾಗೂ ಕಪಟಿಗಳ ಆದೇಶ ಪಾಲಿಸಬೇಡಿ ಮತ್ತು ಅವರ ಕಿರುಕುಳಗಳ ಕುರಿತು ಚಿಂತಿಸಬೇಡಿ. ನೀವು ಅಲ್ಲಾಹನಲ್ಲಿ ಭರವಸೆ ಇಡಿರಿ. ಕಾರ್ಯ ಸಾಧಕನಾಗಿ ಅಲ್ಲಾಹನೇ ಸಾಕು