Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Al-Ahzab (33)
/
Verse 48
Back to Languages
Kannada - Chapter 33 - Al-Ahzab
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 48
— Surah Al-Ahzab 33:48
ವಿಶ್ವಾಸಿಗಳೇ, ನೀವು ವಿಶ್ವಾಸಿ ಸ್ತ್ರೀಯರನ್ನು ವಿವಾಹವಾಗಿ, ಅವರನ್ನು ಸ್ಪರ್ಶಿಸುವ ಮುನ್ನ ಅವರನ್ನು ವಿಚ್ಛೇದಿಸಿದರೆ, ಅವರು ‘ಇದ್ದತ್’(ಅವಧಿ) ಪೂರ್ತಿಗೊಳಿಸಬೇಕೆಂದು ಆಗ್ರಹಿಸುವ ಅಧಿಕಾರ ನಿಮಗಿಲ್ಲ. ಅವರಿಗೆ ಒಂದಷ್ಟು ಸಂಪತ್ತನ್ನು ಕೊಟ್ಟು ಅತ್ಯುತ್ತಮ ರೀತಿಯಲ್ಲಿ ಅವರನ್ನು ಕಳಿಸಿಕೊಡಿರಿ
View verse 33:48 page →
·
Raw JSON