ಅವರು (ಮಹಿಳೆಯರು) ತಮ್ಮ ತಂದೆಯರು, ತಮ್ಮ ಪುತ್ರರು, ತಮ್ಮ ಸಹೋದರರು, ತಮ್ಮ ಸಹೋದರರ ಪುತ್ರರು, ತಮ್ಮ ಸಹೋದರಿಯರ ಪುತ್ರರು, ತಮ್ಮ ಬಳಗದ ಸ್ತ್ರೀಯರು ಮತ್ತು ತಮ್ಮ ದಾಸಿಯರ ಮುಂದೆ (ಹಿಜಾಬ್‌ನ ನಿಯಮಗಳನ್ನು) ಪಾಲಿಸದಿದ್ದರೆ ಅವರ ಮೇಲೆ ಪಾಪವೇನಿಲ್ಲ. ನೀವು (ಮಹಿಳೆಯರು) ಅಲ್ಲಾಹನಿಗೆ ಅಂಜುತ್ತಲಿರಿ. ಅಲ್ಲಾಹನು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿರುತ್ತಾನೆ