Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 55 — Surah Al-Ahzab 33:55

ಖಂಡಿತವಾಗಿಯೂ ಅಲ್ಲಾಹ್ ಮತ್ತು ಅವನ ಮಲಕ್‌ಗಳು, ಪ್ರವಾದಿವರ್ಯರಿಗೆ ಶುಭ ಹಾರೈಸುತ್ತಿರುತ್ತಾರೆ. ವಿಶ್ವಾಸಿಗಳೇ, ನೀವೂ ಅವರಿಗೆ ಶುಭ ಹಾರೈಸಿರಿ ಹಾಗೂ ಶಾಂತಿಯನ್ನು ಕೋರಿರಿ