Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 58 — Surah Al-Ahzab 33:58

ದೂತರೇ, ನಿಮ್ಮ ಪತ್ನಿಯರು, ನಿಮ್ಮ ಪುತ್ರಿಯರು ಮತ್ತು ವಿಶ್ವಾಸಿ ಸ್ತ್ರೀಯರೊಡನೆ, ತಮ್ಮ ಶಾಲುಗಳ ಭಾಗವನ್ನು ತಮ್ಮ ಮೇಲೆ ಹೊದ್ದುಕೊಳ್ಳಲು ಹೇಳಿರಿ. ಅವರನ್ನು ಗುರುತಿಸುವುದಕ್ಕೆ ಮತ್ತು ಯಾರೂ ಅವರನ್ನು ಪೀಡಿಸದೆ ಇರುವುದಕ್ಕೆ ಇದು ಹೆಚ್ಚು ಸಮರ್ಪಕವಾಗಿದೆ. ಅಲ್ಲಾಹನು ಕ್ಷಮಿಸುವವನೂ ಕರುಣಾಮಯಿಯೂ ಆಗಿದ್ದಾನೆ