Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 6 — Surah Al-Ahzab 33:6

(ದೂತರೇ,) ನಾವು ಇತರ ದೂತರಿಂದ, ಅವರ ಪ್ರತಿಜ್ಞೆಯನ್ನು ಪಡೆದೆವು. ಹಾಗೆಯೇ ನಿಮ್ಮಿಂದ, ನೂಹರಿಂದ, ಇಬ್ರಾಹೀಮರಿಂದ, ಮೂಸಾರಿಂದ ಮತ್ತು ಮರ್ಯಮರ ಪುತ್ರ ಈಸಾರಿಂದಲೂ ನಾವು ಪಕ್ವವಾದ ಪ್ರತಿಜ್ಞೆಯನ್ನು ಪಡೆದೆವು