Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 63 — Surah Al-Ahzab 33:63

ಅಲ್ಲಾಹನು ಧಿಕ್ಕಾರಿಗಳನ್ನು ಶಪಿಸಿರುವನು ಮತ್ತು ಅವರಿಗಾಗಿ ಭುಗಿಲೇಳುವ ಬೆಂಕಿಯನ್ನು ಸಜ್ಜುಗೊಳಿಸಿಟ್ಟಿರುವನು