Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 66 — Surah Al-Ahzab 33:66

ಮತ್ತು ಅವರು ಹೇಳುವರು; ‘‘ನಮ್ಮೊಡೆಯಾ, ನಾವು ನಮ್ಮ ನಾಯಕರು ಮತ್ತು ನಮ್ಮ ದೊಡ್ಡವರ ಆಜ್ಞೆಗಳನ್ನು ಪಾಲಿಸಿದೆವು ಮತ್ತು ಅವರು ನಮ್ಮನ್ನು ದಾರಿಗೆಡಿಸಿ ಬಿಟ್ಟರು’’