Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 68 — Surah Al-Ahzab 33:68

ವಿಶ್ವಾಸಿಗಳೇ, ಮೂಸಾರನ್ನು ಪೀಡಿಸಿದವರಂತೆ ನೀವಾಗಬೇಡಿ. ಅವರ ಆರೋಪಗಳಿಂದ ಅಲ್ಲಾಹನು, ಅವರನ್ನು (ಮೂಸಾರನ್ನು) ಮುಕ್ತಗೊಳಿಸಿದನು. ಅಲ್ಲಾಹನ ದೃಷ್ಟಿಯಲ್ಲಿ ಅವರು (ಮೂಸಾ) ಬಹಳ ಗೌರವಾನ್ವಿತರಾಗಿದ್ದರು