Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 7 — Surah Al-Ahzab 33:7

ಅವನು ಆ ಸತ್ಯವಂತರೊಡನೆ (ಪ್ರಸ್ತುತ ಪ್ರತಿಜ್ಞೆಯ ವಿಷಯದಲ್ಲಿ) ಅವರ ಸತ್ಯವಂತಿಕೆಯ ಕುರಿತು ವಿಚಾರಿಸುವನು. ಇನ್ನು, ಧಿಕ್ಕಾರಿಗಳಿಗಾಗಿ ಅವನು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿರುವನು