Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 70 — Surah Al-Ahzab 33:70

ಅಲ್ಲಾಹನು ನಿಮ್ಮ ಕರ್ಮಗಳನ್ನು ಸುಧಾರಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲಾಹನ ಹಾಗೂ ಅವನ ದೂತರ ಆಜ್ಞೆಗಳನ್ನು ಪಾಲಿಸಿದವನು ನಿಜಕ್ಕೂ ಮಹಾ ವಿಜಯವನ್ನು ಸಾಧಿಸಿದನು