Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 73 — Surah Al-Ahzab 33:73

ಹೊಗಳಿಕೆಗಳೆಲ್ಲಾ ಅಲ್ಲಾಹನಿಗೆ. ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಅವನಿಗೇ ಸೇರಿವೆ. ಪರಲೋಕದಲ್ಲೂ ಎಲ್ಲ ಪ್ರಶಂಸೆಗಳು ಅವನಿಗೇ ಸಲ್ಲುವವು ಮತ್ತು ಅವನು ಅತ್ಯಂತ ಯುಕ್ತಿವಂತ ಹಾಗೂ ಅರಿವು ಉಳ್ಳವನಾಗಿದ್ದಾನೆ