Back to Languages

Kannada - Chapter 33 - Al-Ahzab

Translation by Abdussalam Puthige — Permalink

Verse 8 — Surah Al-Ahzab 33:8

ವಿಶ್ವಾಸಿಗಳೇ, ಅಲ್ಲಾಹನು ನಿಮಗೆ ದಯಪಾಲಿಸಿರುವ ಅನುಗ್ರಹಗಳನ್ನು ಸ್ಮರಿಸಿರಿ. ಹಲವು ಪಡೆಗಳು ನಿಮ್ಮ ವಿರುದ್ಧ ಏರಿ ಬಂದಾಗ ನಾವು ಅವರ ಮೇಲೆ, ಬಿರುಗಾಳಿಯನ್ನು ಹಾಗೂ ನಿಮಗೆ ಕಾಣಿಸದಂತಹ ಪಡೆಗಳನ್ನು ಎರಗಿಸಿದೆವು. ಅಲ್ಲಾಹನಂತು ನೀವು ಮಾಡುತ್ತಿರುವ ಎಲ್ಲವನ್ನೂ ನೊಡುತ್ತಲೇ ಇರುತ್ತಾನೆ