Back to Languages

Kannada - Chapter 34 - Saba

Translation by Abdussalam Puthige — Permalink

Verse 11 — Surah Saba 34:11

ಹಾಗೆಯೇ, ನಾವು ಸುಲೈಮಾನರ ಪಾಲಿಗೆ ಗಾಳಿಯನ್ನು ವಿಧೇಯಗೊಳಿಸಿದೆವು – ಅದರ ಬೆಳಗ್ಗಿನ ಗುರಿ ಒಂದು ತಿಂಗಳಷ್ಟು ದೂರ ಮತ್ತು ಸಂಜೆಯ ಗುರಿ ಒಂದು ತಿಂಗಳಷ್ಟು ದೂರವಿತ್ತು. ನಾವು ಅವರಿಗಾಗಿ ತಾಮ್ರದ ಧಾರೆಯನ್ನು ಹರಿಸಿದೆವು ಮತ್ತು ಕೆಲವು ಜಿನ್ನ್‌ಗಳು ಅವರ ಒಡೆಯನ (ಅಲ್ಲಾಹನ) ಆದೇಶದಂತೆ ಅವರೆದುರು ಕೆಲಸ ಮಾಡುತ್ತಿದ್ದವು. ಅವರ ಪೈಕಿ ನಮ್ಮ ಆದೇಶವನ್ನು ಮೀರಿ ನಡೆದವರಿಗೆ ನಾವು ನರಕಾಗ್ನಿಯ ರುಚಿಯನ್ನು ಉಣಿಸುವೆವು