Back to Languages

Kannada - Chapter 34 - Saba

Translation by Abdussalam Puthige — Permalink

Verse 15 — Surah Saba 34:15

ಆದರೆ ಅವರು ಕಡೆಗಣಿಸಿದರು. ಆಗ ನಾವು ಅವರ ಮೇಲೆ ಪ್ರವಾಹವನ್ನು ಎರಗಿಸಿದೆವು ಮತ್ತು ನಾವು ಅವರ ಎರಡೂ ತೋಟಗಳನ್ನು ಕಹಿಯಾದ ಫಲಗಳು, ಮುಳ್ಳು ಗಿಡಗಳು ಮತ್ತು ತೀರಾ ಕಡಿಮೆ ಫಲ ನೀಡುವ ಕೆಲವು ಮರಗಳು ಮಾತ್ರ ಇರುವ ತೋಟಗಳಾಗಿ ಮಾರ್ಪಡಿಸಿ ಬಿಟ್ಟೆವು