Back to Languages

Kannada - Chapter 34 - Saba

Translation by Abdussalam Puthige — Permalink

Verse 19 — Surah Saba 34:19

ಶೈತಾನನು ಅವರ ಕುರಿತಂತೆ ತನ್ನ ನಿರೀಕ್ಷೆ ನಿಜವಾದುದನ್ನು ಕಂಡನು. ವಿಶ್ವಾಸಿಗಳ ಒಂದು ಗುಂಪಿನ ಹೊರತು ಉಳಿದೆಲ್ಲರೂ ಅವನನ್ನು ಹಿಂಬಾಲಿಸಿದರು