Back to Languages

Kannada - Chapter 34 - Saba

Translation by Abdussalam Puthige — Permalink

Verse 21 — Surah Saba 34:21

ಹೇಳಿರಿ; ಅಲ್ಲಾಹನ ಹೊರತು ನೀವು (ದೇವರೆಂದು) ನಂಬಿಕೊಂಡಿರುವವರನ್ನೆಲ್ಲಾ ಪ್ರಾರ್ಥಿಸಿ ನೋಡಿರಿ. ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ಒಂದು ಅಣುಗಾತ್ರದ ವಸ್ತುವಿಗೂ ಅವರು ಮಾಲಕರಲ್ಲ. ಅವೆರಡರಲ್ಲೂ ಅವರಿಗೆ ಯಾವ ಪಾಲೂ ಇಲ್ಲ ಮತ್ತು ಅವರಲ್ಲಿ ಯಾರೂ ಸಹಾಯಕರಲ್ಲ