Back to Languages

Kannada - Chapter 34 - Saba

Translation by Abdussalam Puthige — Permalink

Verse 25 — Surah Saba 34:25

ಹೇಳಿರಿ; ನಮ್ಮೊಡೆಯನು ನಮ್ಮನ್ನು ಒಂದೆಡೆ ಸೇರಿಸುವನು ಮತ್ತು ನಮ್ಮ ನಡುವೆ ನ್ಯಾಯೋಚಿತವಾಗಿ ತೀರ್ಮಾನ ಮಾಡುವನು. ಅವನು ಅರಿವುಳ್ಳ ತೀರ್ಪುಗಾರ ನಾಗಿದ್ದಾನೆ