Back to Languages

Kannada - Chapter 34 - Saba

Translation by Abdussalam Puthige — Permalink

Verse 26 — Surah Saba 34:26

ಹೇಳಿರಿ; ನೀವು ಅವನ (ಅಲ್ಲಾಹನ) ಜೊತೆ ಸೇರಿಸಿ, ಅವನ ಪಾಲುದಾರರಾಗಿಸಿ ಬಿಟ್ಟವರನ್ನು ನನಗೆ ತೋರಿಸಿರಿ. ಇಲ್ಲ! (ಅವರು ಯಾರೂ ಅವನ ಪಾಲುದಾರರಲ್ಲ). ನಿಜವಾಗಿ, ಅಲ್ಲಾಹನು ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ