Back to Languages

Kannada - Chapter 34 - Saba

Translation by Abdussalam Puthige — Permalink

Verse 29 — Surah Saba 34:29

ಹೇಳಿರಿ; ನಿಮಗೆ ವಾಗ್ದಾನ ಮಾಡಲಾಗಿರುವ ದಿನವು ನಿಶ್ಚಿತವಾಗಿದೆ. ಅದನ್ನು ಒಂದು ಕ್ಷಣದ ಮಟ್ಟಿಗೂ ಮುಂದೂಡಲು ಅಥವಾ ಹಿಂದೂಡಲು ನಿಮಗೆ ಸಾಧ್ಯವಿಲ್ಲ