Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 34 - Saba
Translation by Abdussalam Puthige — Permalink
Verse 3 — Surah Saba 34:3
ನಂಬಿದವರಿಗೆ ಮತ್ತು ಸತ್ಕರ್ಮಗಳನ್ನು ಮಾಡಿದವರಿಗೆ ಅವನು (ಅಲ್ಲಾಹನು) ಪ್ರತಿಫಲ ನೀಡುವನು. ಅವರಿಗೆ ಕ್ಷಮೆ ಮತ್ತು ಗೌರವಾನ್ವಿತ ಸಂಪನ್ನತೆ ಪ್ರಾಪ್ತವಾಗಲಿದೆ