Back to Languages

Kannada - Chapter 34 - Saba

Translation by Abdussalam Puthige — Permalink

Verse 30 — Surah Saba 34:30

ಮತ್ತು ಧಿಕ್ಕಾರಿಗಳು, ನಾವು ಈ ಕುರ್‌ಆನನ್ನಾಗಲಿ ಇದಕ್ಕಿಂತ ಹಿಂದಿನ ಗ್ರಂಥಗಳನ್ನಾಗಲಿ ನಂಬುವುದಿಲ್ಲ ಎನ್ನುತ್ತಾರೆ. ಆ ಅಕ್ರಮಿಗಳನ್ನು ಅವರ ಒಡೆಯನ ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡುವಂತಿದ್ದರೆ ಎಷ್ಟು ಚೆನ್ನಾಗಿತ್ತು! (ಅಂದು) ಅವರಲ್ಲಿ ಪ್ರತಿಯೊಬ್ಬನೂ ತನ್ನ ಮಾತನ್ನು ಇನ್ನೊಬ್ಬರ ಮೇಲೆ ಆರೋಪಿಸುವನು. ಅಂದು ಮರ್ದಿತರು ಅಹಂಕಾರಿಗಳೊಡನೆ, ‘‘ನೀವು ಇಲ್ಲದೆ ಇದ್ದಿದ್ದರೆ ನಾವು ವಿಶ್ವಾಸಿಗಳಾಗಿರುತ್ತಿದ್ದೆವು’’ ಎನ್ನುವರು