Back to Languages

Kannada - Chapter 34 - Saba

Translation by Abdussalam Puthige — Permalink

Verse 31 — Surah Saba 34:31

ಆಗ ಅಹಂಕಾರಿಗಳು ಮರ್ದಿತರೊಡನೆ, ‘‘ನಿಮ್ಮ ಬಳಿಗೆ ಮಾರ್ಗದರ್ಶನವು ಬಂದಿದ್ದಾಗ, ನಾವೇನು ನಿಮ್ಮನ್ನು ಅದರಿಂದ ತಡೆದು ನಿಲ್ಲಿಸಿದ್ದೆವೇ? ನಿಜವಾಗಿ, ನೀವೇ ಅಪರಾಧಿಗಳಾಗಿದ್ದಿರಿ’’ ಎನ್ನುವರು