Back to Languages

Kannada - Chapter 34 - Saba

Translation by Abdussalam Puthige — Permalink

Verse 32 — Surah Saba 34:32

ಮತ್ತು (ಇದಕ್ಕುತ್ತರವಾಗಿ) ಮರ್ದಿತರು, ಅಹಂಕಾರಿಗಳೊಡನೆ, ‘‘(ನೀವು) ಇರುಳಲ್ಲೂ ಹಗಲಲ್ಲೂ ಸಂಚುಗಳನ್ನು ಹೂಡುತ್ತಾ, ನಾವು ಅಲ್ಲಾಹನನ್ನು ಧಿಕ್ಕರಿಸಬೇಕೆಂದೂ ಇತರರನ್ನು ಅವನ ಜೊತೆ ಪಾಲುಗೊಳಿಸಬೇಕೆಂದೂ ನಮಗೆ ಆದೇಶಿಸುತ್ತಿದ್ದಿರಿ’’ ಎನ್ನುವರು. ಶಿಕ್ಷೆಯನ್ನು ಕಂಡಾಗ ಅವರೆಲ್ಲಾ ತಮ್ಮ ಪರಿತಾಪವನ್ನು ಬಚ್ಚಿಡುವರು ಮತ್ತು ನಾವು, ಧಿಕ್ಕಾರಿಗಳ ಕೊರಳಿಗೆ ಸರಪಣಿಗಳನ್ನು ಹಾಕಿ ಬಿಡುವೆವು. ಅವರಿಗೆ ಅವರ ಕರ್ಮಗಳ ಪ್ರತಿಫಲವಲ್ಲದೆ ಬೇರೇನಾದರೂ ಸಿಗಲುಂಟೇ