Back to Languages

Kannada - Chapter 34 - Saba

Translation by Abdussalam Puthige — Permalink

Verse 33 — Surah Saba 34:33

ನಾವು ಎಚ್ಚರಿಸುವವರನ್ನು ಕಳಿಸಿರುವ ಪ್ರತಿಯೊಂದು ನಾಡಿನಲ್ಲೂ ಅಲ್ಲಿನ ಶ್ರೀಮಂತರು, ‘‘ನಿಮ್ಮ ಜೊತೆ ಕಳಿಸಲಾಗಿರುವುದನ್ನು (ಸತ್ಯ ಸಂದೇಶವನ್ನು) ನಾವು ತಿರಸ್ಕರಿಸುತ್ತೇವೆ’’ ಎಂದೇ ಹೇಳಿರುವರು