Back to Languages

Kannada - Chapter 34 - Saba

Translation by Abdussalam Puthige — Permalink

Verse 39 — Surah Saba 34:39

ಒಂದು ದಿನ, ಅವನು ಅವರೆಲ್ಲರನ್ನೂ ಒಂದೆಡೆ ಸೇರಿಸುವನು ಮತ್ತು ‘‘ಅವರು ಆರಾಧಿಸುತ್ತಿದ್ದುದು ನಿಮ್ಮನ್ನೇ?’’ ಎಂದು ಮಲಕ್‌ಗಳೊಡನೆ ಕೇಳುವನು