Back to Languages

Kannada - Chapter 34 - Saba

Translation by Abdussalam Puthige — Permalink

Verse 40 — Surah Saba 34:40

ಅವರು ಹೇಳುವರು; ‘‘ನೀನು ಪಾವನನು ಮತ್ತು ನಮ್ಮ ಪೋಷಕನು ನೀನೇ ಹೊರತು, ಅವರೇನಲ್ಲ. ನಿಜವಾಗಿ ಅವರು ಜಿನ್ನ್‌ಗಳನ್ನು ಪೂಜಿಸುತ್ತಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಅವುಗಳನ್ನೇ ನಂಬಿಕೊಂಡಿದ್ದರು’’