Back to Languages

Kannada - Chapter 34 - Saba

Translation by Abdussalam Puthige — Permalink

Verse 44 — Surah Saba 34:44

ಇವರ ಹಿಂದಿನವರೂ ಧಿಕ್ಕರಿಸಿದ್ದರು ಮತ್ತು ಅವರಿಗೆ ನಾವು ನೀಡಿದ್ದಕ್ಕೆ ಹೋಲಿಸಿದರೆ ಇವರು ಅದರ ಹತ್ತರಲ್ಲೊಂದಂಶವನ್ನೂ ಪಡೆದಿಲ್ಲ. ಅವರು ನನ್ನ ದೂತರನ್ನು ತಿರಸ್ಕರಿಸಿದರು. ಕೊನೆಗೆ, ಹೇಗಿತ್ತು ನನ್ನ ಶಿಕ್ಷೆ