Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 34 - Saba
Translation by Abdussalam Puthige — Permalink
Verse 46 — Surah Saba 34:46
(ದೂತರೇ,) ಹೇಳಿರಿ; ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುತ್ತಿಲ್ಲ. ಅದು ನಿಮಗೇ ಇರಲಿ. ನನ್ನ ಪತ್ರಿಫಲವು ಕೇವಲ ಅಲ್ಲಾಹನ ಬಳಿ ಇದೆ. ಅವನು ಎಲ್ಲದಕ್ಕೂ ಸಾಕ್ಷಿಯಾಗಿದ್ದಾನೆ