Back to Languages

Kannada - Chapter 34 - Saba

Translation by Abdussalam Puthige — Permalink

Verse 52 — Surah Saba 34:52

ಈ ಹಿಂದೆ ಅವರು ಇದನ್ನು ಧಿಕ್ಕರಿಸಿದ್ದರು ಮತ್ತು ದೂರ ನಿಂತು ಗುಪ್ತವಾಗಿ (ಈ ಕುರಿತು) ಏನೇನೋ ಮಾತುಗಳನ್ನಾಡುತ್ತಿದ್ದರು