ಎಲ್ಲ ಹೊಗಳಿಕೆಗಳು ಅಲ್ಲಾಹನಿಗೆ. ಆಕಾಶಗಳನ್ನು ಹಾಗೂ ಭೂಮಿಯನ್ನು ನಿರ್ಮಿಸಿದವನು (ಮತ್ತು) ತಲಾ ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳಿರುವ ಮಲಕ್‌ಗಳನ್ನು ದೂತರಾಗಿ ಕಳಿಸಿದವನು ಅವನೇ. ಅವನು ತನ್ನ ಸೃಷ್ಟಿಯಲ್ಲಿ ತಾನಿಚ್ಛಿಸಿದ್ದನ್ನು ಹೆಚ್ಚಿಸುತ್ತಾನೆ. ಅಲ್ಲಾಹನು ಖಂಡಿತ ಎಲ್ಲವನ್ನೂ ಮಾಡಬಲ್ಲವನಾಗಿದ್ದಾನೆ