Back to Languages

Kannada - Chapter 35 - Fatir

Translation by Abdussalam Puthige — Permalink

Verse 12 — Surah Fatir 35:12

ಅವನೇ ಹಗಲಿನೊಳಗೆ ರಾತ್ರಿಯನ್ನು ಪೋಣಿಸುವವನು ಹಾಗೂ ರಾತ್ರಿಯೊಳಗೆ ಹಗಲನ್ನು ಪೋಣಿಸುವವನು ಮತ್ತು ಸೂರ್ಯ ಹಾಗೂ ಚಂದ್ರನನ್ನು ವಿಧೇಯಗೊಳಿಸಿದವನು. ಎಲ್ಲವೂ ಒಂದು ನಿರ್ದಿಷ್ಟ ಅವಧಿಯ ತನಕ ಚಲಿಸುತ್ತಿರುತ್ತದೆ. ಆ ಅಲ್ಲಾಹನೇ ನಿಮ್ಮ ಒಡೆಯನು. ವಿಶ್ವ ಸಾಮ್ರಾಜ್ಯವು ಅವನಿಗೇ ಸೇರಿದೆ. ಅತ್ತ, ಅವನ ಹೊರತು ನೀವು ಪ್ರಾರ್ಥಿಸುವ ಬೇರೆ ಯಾರೂ ಒಂದು ಖರ್ಜೂರದ ಬೀಜದ ತೊನ್ನಿಗೂ ಮಾಲಕರಲ್ಲ