Back to Languages

Kannada - Chapter 35 - Fatir

Translation by Abdussalam Puthige — Permalink

Verse 13 — Surah Fatir 35:13

ನೀವು ಅವರಿಗೆ ಮೊರೆ ಇಟ್ಟರೆ ನಿಮ್ಮ ಮೊರೆ ಅವರಿಗೆ ಕೇಳಿಸುವುದಿಲ್ಲ. ಒಂದು ವೇಳೆ ಅವರು ಅದನ್ನು ಕೇಳಿಸಿಕೊಂಡರೂ ನಿಮಗೆ ಉತ್ತರ ನೀಡಲು ಅವರಿಗೆ ಸಾಧ್ಯವಿಲ್ಲ. ಮುಂದೆ, ಪುನರುತ್ಥಾನದ ದಿನ ಅವರು, ನೀವು ಅವರನ್ನು (ದೇವತ್ವದಲ್ಲಿ) ಪಾಲುದಾರರಾಗಿಸಿದ್ದ ವಿಷಯವನ್ನೇ ನಿರಾಕರಿಸಿಬಿಡುವರು. ಆ ಬಲ್ಲವನು (ಅಲ್ಲಾಹನು) ಎಚ್ಚರಿಸುವಂತೆ ನಿಮ್ಮನ್ನು ಎಚ್ಚರಿಸುವವನು ಬೇರಾರೂ ಇಲ್ಲ