Back to Languages

Kannada - Chapter 35 - Fatir

Translation by Abdussalam Puthige — Permalink

Verse 14 — Surah Fatir 35:14

ಮಾನವರೇ, ನೀವು ಅಲ್ಲಾಹನ ನೆರವನ್ನು ಅವಲಂಬಿಸಿರುವಿರಿ. ಆದರೆ ಅಲ್ಲಾಹನು ಎಲ್ಲ ಅವಲಂಬನೆಗಳಿಂದ ಮುಕ್ತನಾಗಿದ್ದಾನೆ ಮತ್ತು ಹೊಗಳಿಕೆಗೆ ಅರ್ಹನಾಗಿದ್ದಾನೆ