Back to Languages

Kannada - Chapter 35 - Fatir

Translation by Abdussalam Puthige — Permalink

Verse 23 — Surah Fatir 35:23

(ದೂತರೇ,) ನಾವು ಖಂಡಿತ ನಿಮ್ಮನ್ನು ಶುಭವಾರ್ತೆ ನೀಡುವವರಾಗಿ ಹಾಗೂ ಎಚ್ಚರಿಸುವವರಾಗಿ, ಸತ್ಯದೊಂದಿಗೆ ಕಳಿಸಿರುವೆವು. ನಿಜವಾಗಿ, ಎಚ್ಚರಿಸುವವನೊಬ್ಬನು ಬಂದಿಲ್ಲದ ಯಾವ ಸಮುದಾಯವೂ ಇಲ್ಲ