Back to Languages

Kannada - Chapter 35 - Fatir

Translation by Abdussalam Puthige — Permalink

Verse 28 — Surah Fatir 35:28

ಅಲ್ಲಾಹನ ಗ್ರಂಥವನ್ನು ಓದುವವರು, ನಮಾಝನ್ನು ಪಾಲಿಸುವವರು ಮತ್ತು ನಾವು ತಮಗೆ ನೀಡಿರುವುದನ್ನು ಗುಟ್ಟಾಗಿಯೂ ಬಹಿರಂಗವಾಗಿಯೂ (ಸತ್ಕಾರ್ಯಕ್ಕೆ) ಖರ್ಚು ಮಾಡುವವರು ಖಂಡಿತ, ನಷ್ಟವಿಲ್ಲದ ವ್ಯವಹಾರವೊಂದರ ನಿರೀಕ್ಷೆಯಲ್ಲಿದ್ದಾರೆ