Back to Languages

Kannada - Chapter 35 - Fatir

Translation by Abdussalam Puthige — Permalink

Verse 32 — Surah Fatir 35:32

ಅವರು ಶಾಶ್ವತವಾದ ತೋಟಗಳನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಬಂಗಾರ ಮತ್ತು ಮುತ್ತಿನ ಕಂಕಣಗಳನ್ನು ತೊಡಿಸಲಾಗುವುದು ಹಾಗೂ ಅಲ್ಲಿ ಅವರ ಉಡುಗೆಯು ರೇಶ್ಮೆಯದ್ದಾಗಿರುವುದು