Back to Languages

Kannada - Chapter 35 - Fatir

Translation by Abdussalam Puthige — Permalink

Verse 39 — Surah Fatir 35:39

ಹೇಳಿರಿ; ಅಲ್ಲಾಹನನ್ನು ಬಿಟ್ಟು ನೀವು ಪ್ರಾರ್ಥಿಸುವ ಆ ನಿಮ್ಮ ಪಾಲುದಾರರನ್ನು ನೀವು ನೋಡಿದಿರಾ? ಅವರು ಭೂಮಿಯಲ್ಲಿನ ಏನನ್ನು ಸೃಷ್ಟಿಸಿದ್ದಾರೆ ಎಂಬುದನ್ನು ನನಗೆ ತೋರಿಸಿರಿ. ಅಥವಾ ಆಕಾಶಗಳಲ್ಲಿ ಅವರಿಗೇನಾದರೂ ಪಾಲಿದೆಯೇ? ಅವರು ಅಧಿಕೃತ ದಾರಿಯಲ್ಲಿದ್ದಾರೆನ್ನುವುದಕ್ಕೆ ಪುರಾವೆಯಾಗಿ ನಾವೇನು ಅವರಿಗೆ ಗ್ರಂಥವನ್ನು ನೀಡಿದ್ದೇವೆಯೇ? ನಿಜವಾಗಿ ಅಕ್ರಮಿಗಳು ಪರಸ್ಪರರಿಗೆ ನೀಡುವ ಆಶ್ವಾಸನೆಗಳೆಲ್ಲಾ ಕೇವಲ ಮೋಸಗಳಾಗಿರುತ್ತವೆ