Back to Languages

Kannada - Chapter 35 - Fatir

Translation by Abdussalam Puthige — Permalink

Verse 4 — Surah Fatir 35:4

ಮಾನವರೇ, ಅಲ್ಲಾಹನು ಕೊಟ್ಟ ಮಾತು ಖಂಡಿತ ಸತ್ಯವಾಗಿದೆ. ಇನ್ನು, ಇಹಲೋಕದ ಬದುಕು ನಿಮ್ಮನ್ನು ಮೋಸಗೊಳಿಸದಿರಲಿ. ಹಾಗೆಯೇ, ವಂಚಿಸುವವನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ವಂಚಿಸದಿರಲಿ