Back to Languages

Kannada - Chapter 35 - Fatir

Translation by Abdussalam Puthige — Permalink

Verse 41 — Surah Fatir 35:41

ಎಚ್ಚರಿಸುವ ದೂತರು ನಮ್ಮ ಬಳಿಗೆ ಬಂದರೆ, ನಾವು ಇತರೆಲ್ಲ ಸಮುದಾಯಗಳಿಗಿಂತ ಹೆಚ್ಚು ಸನ್ಮಾರ್ಗಿಗಳಾಗುವೆವು ಎಂದು ಅವರು ಅಲ್ಲಾಹನ ಹೆಸರಲ್ಲಿ ಭಾರೀ ಆಣೆಗಳನ್ನು ಹಾಕಿ ಹೇಳುತ್ತಿದ್ದರು. ಕೊನೆಗೆ, ಎಚ್ಚರಿಸುವ ದೂತರು ಅವರ ಬಳಿಗೆ ಬಂದಾಗ, ತೀವ್ರವಾಗಿ ಬಿಟ್ಟದ್ದು ಅವರ ಜಿಗುಪ್ಸೆ ಮಾತ್ರ