Back to Languages

Kannada - Chapter 35 - Fatir

Translation by Abdussalam Puthige — Permalink

Verse 42 — Surah Fatir 35:42

(ಅವರು) ಭೂಮಿಯಲ್ಲಿ ಮೆರೆದ ಅಹಂಕಾರ ಹಾಗೂ (ಅವರ) ದುಷ್ಟಸಂಚುಗಳೇ ಅದಕ್ಕೆ ಕಾರಣವಾಗಿದ್ದವು. ದುಷ್ಟ ಸಂಚುಗಳು, ಅವುಗಳನ್ನು ರಚಿಸುವವರ ಪಾಲಿಗೇ ಘಾತಕವಾಗಿರುತ್ತವೆ. ಅವರು, ಕಾಯುತ್ತಿರುವುದು ಗತ ಕಾಲದವರಿಗೆ ಅನ್ವಯಿಸಲಾದ ಸಂಹಿತೆಗಾಗಿಯೇ ತಾನೇ? ಅಲ್ಲಾಹನ ಸಂಹಿತೆಯಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ. ಮತ್ತು ನೀವು ಅಲ್ಲಾಹನ ನಿಯಮದಲ್ಲಿ ಯಾವುದೇ ಪರಿವರ್ತನೆಯನ್ನು ಕಾಣಲಾರಿರಿ