Back to Languages

Kannada - Chapter 35 - Fatir

Translation by Abdussalam Puthige — Permalink

Verse 6 — Surah Fatir 35:6

ಧಿಕ್ಕರಿಸಿದವರಿಗೆ ಕಠಿಣ ಶಿಕ್ಷೆ ಕಾದಿದೆ. ಇನ್ನು, ವಿಶ್ವಾಸಿಗಳಾಗಿದ್ದು, ಸತ್ಕರ್ಮಗಳನ್ನು ಮಾಡಿದವರಿಗೆ ಕ್ಷಮೆ ಹಾಗೂ ದೊಡ್ಡ ಪ್ರತಿಫಲವಿದೆ