Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 37 - As-Saffat
Translation by Abdussalam Puthige — Permalink
Verse 112 — Surah As-Saffat 37:112
ನಾವು ಅವರಿಗೂ ಇಸ್‌ಹಾಕರಿಗೂ ಸಮೃದ್ಧಿಯನ್ನು ನೀಡಿದೆವು. ಅವರಿಬ್ಬರ ಸಂತತಿಗಳಲ್ಲಿ ಸಜ್ಜನರೂ ಇದ್ದರು, ಸ್ವತಃ ತಮ್ಮ ಮೇಲೆ ಸ್ಪಷ್ಟ ಅಕ್ರಮವೆಸಗಿದವರೂ ಇದ್ದಾರೆ