Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 37 - As-Saffat
Translation by Abdussalam Puthige — Permalink
Verse 30 — Surah As-Saffat 37:30
‘‘ಇದೀಗ ನಮ್ಮ ಕುರಿತು ನಮ್ಮ ಒಡೆಯನ ಮಾತು ಸತ್ಯವಾಗಿ ಬಿಟ್ಟಿದೆ. ನಾವೀಗ (ಶಿಕ್ಷೆಯನ್ನು) ಖಂಡಿತ ಸವಿಯಲಿದ್ದೇವೆ’’