Back to Languages

Kannada - Chapter 38 - Sad

Translation by Abdussalam Puthige — Permalink

Verse 17 — Surah Sad 38:17

ಹಾಗೆಯೇ, ಪಕ್ಷಿಗಳು ಅವರ ಬಳಿ ಬಂದು ಸೇರುತ್ತಿದ್ದವು. ಅವೆಲ್ಲವೂ ಅವರೆಡೆಗೆ ಮರಳುತ್ತಿದ್ದವು