Back to Languages

Kannada - Chapter 38 - Sad

Translation by Abdussalam Puthige — Permalink

Verse 23 — Surah Sad 38:23

ಕೊನೆಗೆ ನಾವು ಅವರಿಗಾಗಿ ಅದನ್ನು (ಅವರ ಪ್ರಮಾದವನ್ನು) ಕ್ಷಮಿಸಿ ಬಿಟ್ಟೆವು ಮತ್ತು ಅವರಿಗಾಗಿ ನಮ್ಮ ಬಳಿ ಸಾಮೀಪ್ಯ ಹಾಗೂ ಶ್ರೇಷ್ಠ ಫಲಿತಾಂಶವಿದೆ