Back to Languages

Kannada - Chapter 38 - Sad

Translation by Abdussalam Puthige — Permalink

Verse 28 — Surah Sad 38:28

ಮತ್ತು ನಾವು ದಾವೂದರಿಗೆ ಸುಲೈಮಾನರನ್ನು ದಯಪಾಲಿಸಿದೆವು. ಅವರೊಬ್ಬ ಶ್ರೇಷ್ಠ ದಾಸರಾಗಿದ್ದರು. ಅವರು ಖಂಡಿತ ಪದೇ ಪದೇ (ಅಲ್ಲಾಹನೆಡೆಗೆ) ಮರಳುವವರಾಗಿದ್ದರು