Back to Languages

Kannada - Chapter 38 - Sad

Translation by Abdussalam Puthige — Permalink

Verse 30 — Surah Sad 38:30

ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಬಿಟ್ಟೆನು. ಎಷ್ಟೆಂದರೆ (ವಾಸ್ತವವು) ತೆರೆಯ ಮರೆಗೆ ಸರಿದು ಬಿಟ್ಟಿತು’’