Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 38 - Sad
Translation by Abdussalam Puthige — Permalink
Verse 33 — Surah Sad 38:33
ಅವರು ಹೇಳಿದರು; ‘‘ನನ್ನೊಡೆಯಾ, ನನ್ನನ್ನು ಕ್ಷಮಿಸು ಮತ್ತು ನನ್ನ ಬಳಿಕ ಯಾರಿಗೂ ಸಿಗದಂತಹ ಸಾಮ್ರಾಜ್ಯವನ್ನು ನನಗೆ ನೀಡು. ನೀನು ಖಂಡಿತ ಉದಾರಿಯಾಗಿರುವೆ’’